ಸಿಎಂ ಯಡಿಯೂರಪ್ಪ ರಾಜೀನಾಮೆ ವಿಚಾರ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ.?

ಮಂಡ್ಯ : ಸಿಎಂ ಯಡಿಯೂರಪ್ಪ ರಾಜೀನಾಮೆ ವಿಚಾರ ನನಗೆ ಸಂಬಂಧಿಸಿದ್ದಲ್ಲ. ಅದು ಬಿಜೆಪಿಯ ಆಂತರೀಕ ವಿಚಾರವಾಗಿದೆ. ಅವರ ಪಕ್ಷದ ವಿಚಾರದಲ್ಲಿ ನಾನು ಮೂಗು ತೂರಿಸೋದು ಶೋಭೆ ತರೋದಿಲ್ಲ ಎಂಬುದಾಗಿ ಹೇಳಿದರು. ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಅಗತ್ಯ ಸುಧಾರಣೆ – ಸಚಿವ ಜಗದೀಶ್‌ ಶೆಟ್ಟರ್‌ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾಳಿದ್ದು ರಾಜಿನಾಮೆ ನೀಡ್ತಾರೆ ಎನ್ನುತ್ತಿದ್ದಾರೆ, ಅದೇನೋ ನನಗೆ ಗೊತ್ತಿಲ್ಲ.. ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ ನೀಡ್ತಿದ್ದಾರೆ. ನಿರಾವರಿ ಇಲಾಖೆಯ 4 ನಿಗಮಗಳಲ್ಲಿ … Continue reading ಸಿಎಂ ಯಡಿಯೂರಪ್ಪ ರಾಜೀನಾಮೆ ವಿಚಾರ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ.?