BIG NEWS: ಇನ್ಮುಂದೆ ನಾನು ಕಣ್ಣೀರು ಹಾಕಲ್ಲ – ಮಾಜಿ ಸಿಎಂ ಕುಮಾರಸ್ವಾಮಿ ಶಪಥ

ಮಂಡ್ಯ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Ex CM HD Kumaraswamy ) ಅನೇಕ ಸಂದರ್ಭಗಳಲ್ಲಿ ಸಭೆ, ಸಮಾರಂಭಗಳಲ್ಲಿ ಕಣ್ಣೀರಿಟ್ಟಿದ್ದರು. ಆದ್ರೇ ಇದೀಗ ನಾನು ಇನ್ಮುಂದೆ ಕಣ್ಣೀರಾಕೋದಿಲ್ಲ ಎಂಬುದಾಗಿ ಶಪಥ ಮಾಡಿದ್ದಾರೆ. ನಾನು ಬಿಜೆಪಿಗೆ ಸೇರಿಲ್ಲ ಅಂತಾನೇ ತಿಹಾರ್ ಜೈಲಿಗೆ ಕಳುಹಿಸಿದ್ರು: ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ನಾನು ಇನ್ಮುಂದೆ ಕಣ್ಣೀರು ಹಾಕಬಾರದು ಎಂಬುದಾಗಿ ನಿರ್ಧರಿಸಿದ್ದೇನೆ. … Continue reading BIG NEWS: ಇನ್ಮುಂದೆ ನಾನು ಕಣ್ಣೀರು ಹಾಕಲ್ಲ – ಮಾಜಿ ಸಿಎಂ ಕುಮಾರಸ್ವಾಮಿ ಶಪಥ