‘ದೆಹಲಿಯ ಹಿಂಸಾಚಾರ’ದಲ್ಲಿ ‘ರೈತರ ಸೋಗಿ’ನಲ್ಲಿ ‘ಅನ್ಯ ಶಕ್ತಿ’ಗಳು ಸೇರಿರಬಹುದು – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ ಎಂದಿದ್ದಾರೆ. ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ … Continue reading ‘ದೆಹಲಿಯ ಹಿಂಸಾಚಾರ’ದಲ್ಲಿ ‘ರೈತರ ಸೋಗಿ’ನಲ್ಲಿ ‘ಅನ್ಯ ಶಕ್ತಿ’ಗಳು ಸೇರಿರಬಹುದು – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ