‘ಮೇಕೆದಾಟು ಯೋಜನೆ’ ವಿಚಾರವಾಗಿ ಸಿಎಂ, ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ.? – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು : ‘ಮೇಕೆದಾಟು ಯೋಜನೆ ಆರಂಭವಾಗದು’ ಎಂದು ಪ್ರಧಾನಿ, ಜಲಶಕ್ತಿ ಸಚಿವ ಭರವಸೆ ಕೊಟ್ಟಿರುವುದಾಗಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ. ಹಾಗಿದ್ದರೆ, ಯೋಜನೆ ವಿಚಾರದಲ್ಲಿ ಕೇಂದ್ರವು ಕರ್ನಾಟಕಕ್ಕೆ ಅಭಯ ನೀಡಿದೆ ಎಂಬ ಸಿಎಂ, ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ? ಕೇಂದ್ರ–ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ ? ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 'ಮೇಕೆದಾಟು ಯೋಜನೆ ಆರಂಭವಾಗದು' ಎಂದು ಪ್ರಧಾನಿ, ಜಲಶಕ್ತಿ ಸಚಿವ ಭರವಸೆ … Continue reading ‘ಮೇಕೆದಾಟು ಯೋಜನೆ’ ವಿಚಾರವಾಗಿ ಸಿಎಂ, ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ.? – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ