BS Yediyurappa resignation : ದಲಿತರ ಬಗ್ಗೆ ಬಿಜೆಪಿಗೆ ಕಾಳಜಿ ಇದ್ದರೇ, ದಲಿತರನ್ನೇ ಸಿಎಂ ಮಾಡಿ : ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲ್

ಮಂಗಳೂರು : ದಲಿತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಯಡಿಯೂರಪ್ಪ ರಾಜಿನಾಮೆ ( Karnataka Chief Minister BS Yediyurappa may resign ) ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ ಎಂಬುದಾಗಿ ಬಿಜೆಪಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ( opposition leader Siddaramaiah ) ಸವಾಲ್ ಹಾಕಿದ್ದಾರೆ. ಶಿವಮೊಗ್ಗ : ಸಾಗರ ನಗರದ ವಿವಿಧೆಡೆ ಭಾರೀ ಮಳೆಯಿಂದ ಜಲಾವೃತ : ಶಾಸಕ ಹರತಾಳು ಹಾಲಪ್ಪ ಭೇಟಿ, ಪರಿಶೀಲನೆ ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ … Continue reading BS Yediyurappa resignation : ದಲಿತರ ಬಗ್ಗೆ ಬಿಜೆಪಿಗೆ ಕಾಳಜಿ ಇದ್ದರೇ, ದಲಿತರನ್ನೇ ಸಿಎಂ ಮಾಡಿ : ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲ್