ಕೂಡಲೇ ವಿಧಾನಮಂಡಲ ಅಧಿವೇಶನ ಕರೆಯಿರಿ : ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು: ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಪತ್ರ ಬರೆದಿರುವಂತ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ಮತ್ತು 4 ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರವು ಇದುವರೆಗೂ ಕೂಡ ಅಧಿವೇಶನ ನಡೆಸಲು ಯಾವುದೆ ಕ್ರಮಗಳನ್ನು … Continue reading ಕೂಡಲೇ ವಿಧಾನಮಂಡಲ ಅಧಿವೇಶನ ಕರೆಯಿರಿ : ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯ