ಮಾಜಿ ಸಿಎಂ ಪುತ್ರಿಗೆ 4 ಕೋಟಿ ಪಂಗನಾಮ ಹಾಕಿದ ಖದೀಮರು: ದೂರು ದಾಖಲು

ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮತ್ತು ನರೇಂದ್ರ ಮೋದಿ ಸಂಪುಟದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿದ್ದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್ ಅವರಿಗೆ ಚಲನಚಿತ್ರ ನಿರ್ಮಾಪಕರು ಎಂದು ಹೇಳಿಕೊಂಡು ಬಾಲಿವುಡ್ ಚಲನಚಿತ್ರದಲ್ಲಿ ಅವಕಾಶ ನೀಡುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳು 4 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಡೆಹ್ರಾಡೂನ್ನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಅರುಷಿ ದೂರು ನೀಡಿದ್ದಾರೆ.  ಮಾನಸಿ ವರುಣ್ ಬಾಗ್ಲಾ ಮತ್ತು ವರುಣ್ ಪ್ರಮೋದ್ ಕುಮಾರ್ ಬಾಗ್ಲಾ ತಮ್ಮನ್ನು ಮಿನಿ ಫಿಲ್ಮ್ಸ್ … Continue reading ಮಾಜಿ ಸಿಎಂ ಪುತ್ರಿಗೆ 4 ಕೋಟಿ ಪಂಗನಾಮ ಹಾಕಿದ ಖದೀಮರು: ದೂರು ದಾಖಲು