ಬೆಂಗಳೂರು : ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ. ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು … Continue reading BIG NEWS: ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಳ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed