ಲಕ್ನೋ: ಬೀದಿ ಬದಿ ವ್ಯಾಪಾರಿಗಳ ತಾತ್ಕಾಲಿಕ ಅಂಗಡಿಗಳನ್ನು ಧ್ವಂಸಗೊಳಿಸಿದ ವೈದ್ಯೆ | WATCH VIDEO

ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಕ್ನೋದ ಗೋಮತಿ ನಗರ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳ ತಾತ್ಕಾಲಿಕ ಅಂಗಡಿಗಳನ್ನು ಧ್ವಂಸ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೀದಿಬದಿ ವ್ಯಾಪಾರಿಗಳ ವಿರುದ್ಧ ಅಸಮಾಧಾನಗೊಂಡ ಆಕೆ ಕ್ರಿಕೆಟ್ ಬ್ಯಾಟ್‌ನಿಂದ ಅಂಗಡಿಗಳನ್ನು ಧ್ವಂಸಗೊಳಿಸಿದ್ದಾಳೆ. ಮಹಿಳೆಯನ್ನು ಮಾಜಿ ಐಎಎಸ್ ಅಧಿಕಾರಿ ಶಂಕರ್ ಲಾಲ್ ಅವರ ಪುತ್ರಿ ಮತ್ತು ವೃತ್ತಿಯಲ್ಲಿ ವೈದ್ಯೆ ಎಂದು ತಿಳಿದುಬಂದಿದೆ. ಮಹಿಳೆ ಬೀದಿ ಬದಿ ಹಾಕಿದ್ದ … Continue reading ಲಕ್ನೋ: ಬೀದಿ ಬದಿ ವ್ಯಾಪಾರಿಗಳ ತಾತ್ಕಾಲಿಕ ಅಂಗಡಿಗಳನ್ನು ಧ್ವಂಸಗೊಳಿಸಿದ ವೈದ್ಯೆ | WATCH VIDEO