ನವದೆಹಲಿ : ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಅವರನ್ನು ಸಿಬಿಐ ಬಂಧಿಸಿದೆ.

ಬ್ಯಾಂಕ್ ಮತ್ತು ವಿಡಿಯೋಕಾನ್ ಗ್ರೂಪ್ ಒಳಗೊಂಡ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ.

ಈ ಸುದ್ದಿ ಈಗ ತಾನೆ ಬಂದಿದೆ. ಹೆಚ್ಚಿನ ಮಾಹಿತಿ ಸಿಕ್ಕ ಕೂಡಲೇ ಟಪ್ ಡೇಟ್ ಮಾಡಲಾಗುವುದು. ಪುನಃ ನಮ್ಮ ಪೇಜಿಗೆ ಭೇಟಿ ನೀಡಿ.

BREAKING NEWS: ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ನಿಯೋಜನೆ ರದ್ದುಗೊಳಿಸಿ ಶಿಕ್ಷಣ ಇಲಾಖೆ ಆದೇಶ

Share.
Exit mobile version