BREAKIN NEWS : ಸಾಲ ವಂಚನೆ ಪ್ರಕರಣ : ICICI ಬ್ಯಾಂಕ್ ಮಾಜಿ CEO ಚಂದಾ ಕೊಚ್ಚರ್, ಪತಿ ದೀಪಕ್ ಬಂಧನ | Ex-ICICI Bank CEO Arrest

ನವದೆಹಲಿ : ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಅವರನ್ನು ಸಿಬಿಐ ಬಂಧಿಸಿದೆ. ಬ್ಯಾಂಕ್ ಮತ್ತು ವಿಡಿಯೋಕಾನ್ ಗ್ರೂಪ್ ಒಳಗೊಂಡ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ. ಈ ಸುದ್ದಿ ಈಗ ತಾನೆ ಬಂದಿದೆ. ಹೆಚ್ಚಿನ ಮಾಹಿತಿ ಸಿಕ್ಕ ಕೂಡಲೇ ಟಪ್ ಡೇಟ್ ಮಾಡಲಾಗುವುದು. … Continue reading BREAKIN NEWS : ಸಾಲ ವಂಚನೆ ಪ್ರಕರಣ : ICICI ಬ್ಯಾಂಕ್ ಮಾಜಿ CEO ಚಂದಾ ಕೊಚ್ಚರ್, ಪತಿ ದೀಪಕ್ ಬಂಧನ | Ex-ICICI Bank CEO Arrest