ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿಯನ್ನು ರಾಂಚಿಯ ವಿಶೇಷ ಪಿಎಂಎಲ್ಎ ನ್ಯಾಯಾಲಯ ಬುಧವಾರ ಐದು ದಿನಗಳವರೆಗೆ ವಿಸ್ತರಿಸಿದೆ.
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿಯನ್ನು ರಾಂಚಿಯ ವಿಶೇಷ ಪಿಎಂಎಲ್ಎ ನ್ಯಾಯಾಲಯ ಐದು ದಿನಗಳವರೆಗೆ ವಿಸ್ತರಿಸಿದೆ.
Special PMLA court in Ranchi extends Enforcement Directorate remand custody of former Jharkhand CM Hemant Soren for five days https://t.co/pL9OXfTn0Q
— ANI (@ANI) February 7, 2024
ಇದಕ್ಕೂ ಮುನ್ನ ಸೊರೆನ್ ಅವರನ್ನು ತನಿಖಾ ಸಂಸ್ಥೆ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.
BIG UPDATE: ಪಾಕಿಸ್ತಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಭೀಕರ ಸ್ಫೋಟ: 22 ಜನರು ಸಾವು, ಹಲವರಿಗೆ ಗಾಯ
BREAKING: 135 ದಿನಗಳ ಕಾಲ ಮೂರು ಹಂತದ ‘ಕದನ ವಿರಾಮ’ ಘೋಷಿಸಿದ ‘ಹಮಾಸ್’ | Israel-Hamas War