BREAKING: ಶಾಸಕ ಬೇಳೂರು ಗೋಪಾಲಕೃಷ್ಣಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮಾನನಷ್ಟ ಮೊಕದ್ದಮೆ ನೋಟಿಸ್

ಬೆಂಗಳೂರು: ನಾನು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯ ನೋಟಿಸ್ ಕೊಟ್ಟಿದ್ದೇನೆ. ಅವರು ಸಮರ್ಪಕ ಉತ್ತರ ಕೊಡದೇ ಇದ್ದಲ್ಲಿ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇಪದೇ ಅವರು ಸಿಗಂದೂರು ದೇವಸ್ಥಾನದ ವಿಷಯ ಪ್ರಸ್ತಾಪ ಮಾಡುತ್ತಾರೆ. ಹಾಲಪ್ಪ ಅವರು ಶಾಸಕರಾಗಿದ್ದಾಗ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವ ಪ್ರಯತ್ನ ಮಾಡಿದ್ದರೆಂದು ಸುಳ್ಳು ಹೇಳುತ್ತಿದ್ದಾರೆ. ನಾನು ಯಾವತ್ತೂ ಸಿಗಂದೂರು … Continue reading BREAKING: ಶಾಸಕ ಬೇಳೂರು ಗೋಪಾಲಕೃಷ್ಣಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮಾನನಷ್ಟ ಮೊಕದ್ದಮೆ ನೋಟಿಸ್