BREAKING: ಮಾಜಿ ಸಚಿವ ರಾಜೂಗೌಡ ಕಾರ್ ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಯಾದಗಿರಿ: ಯಾದಗಿರಿ ನಗರದ ಬಸವೇಶ್ವರ ಗಂಜ್ ಬಳಿ ಮಾಜಿ ಸಚಿವ ರಾಜೂಗೌಡ ತೆರಳುತ್ತಿದ್ದಂತ ಕಾರು ಅಪಘಾತಗೊಂಡಿದೆ. ಈ ಅಪಘಾತದಲ್ಲಿ ಕೂದಲೆಳೆಯ ಅಂತರದಲ್ಲಿ ರಾಜೂಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ನಗರದ ಬಸವೇಶ್ವರ ಗಂಜ್ ಬಳಿಯಲ್ಲಿ ಮಾಜಿ ಸಚಿವ ರಾಜೂಗೌಡ ಪ್ರಯಾಣಿಸುತ್ತಿದ್ದಂತ ಫಾರ್ಚುನರ್ ಕಾರಿಗೆ ಹಿಂಬದಿಯಿಂದ ಡಿಪ್ಪರ್ ಲಾರಿಯೊಂದು ಡಿಕ್ಕಿಯಾಗಿದೆ. ಈ ಡಿಕ್ಕಿಯ ರಬಸಕ್ಕೆ ಫಾರ್ಚೂನರ್ ಕಾರಿನ ಹಿಂಬದಿ ನಜ್ಜುಗುಜ್ಜಾಗಿದೆ. ಮಾಜಿ ಸಚಿವ ರಾಜೂಗೌಡ ಕಾರಿಗೆ ಹಿಂಬದಿಯಿಂದ ಟಿಪ್ಪರ್ ಲಾರಿ ಗುದ್ದಿ ಉಂಟಾದ ಅಪಘಾತದಲ್ಲಿ ಸಣ್ಣಪುಟ್ಟ ಗಾಯದೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ … Continue reading BREAKING: ಮಾಜಿ ಸಚಿವ ರಾಜೂಗೌಡ ಕಾರ್ ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
Copy and paste this URL into your WordPress site to embed
Copy and paste this code into your site to embed