ಬ್ರೇಕಿಂಗ್ : ಫೆ.4ರವರೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ಧಾರವಾಡ : ನಿನ್ನೆಯಷ್ಟೇ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದ ಮೂಲಕ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಫೆಬ್ರವರಿ 4ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಹುಣಸೋಡು ದುರ್ಘಟನೆ : ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ – ಸಚಿವ ಮುರುಗೇಶ್ ನಿರಾಣಿ ನಿನ್ನೆಯಷ್ಟೇ ಧಾರವಾಡ ಹೈಕೋರ್ಟ್ ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ, ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ವಜಾಗೊಳಿಸಿತ್ತು. … Continue reading ಬ್ರೇಕಿಂಗ್ : ಫೆ.4ರವರೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಸ್ತರಣೆ