ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾಗಿ ಮಾಜಿ ಸಂಸದ ಪಿ.ಕೋದಂಡರಾಮಯ್ಯ ಆಯ್ಕೆ

ಚಿತ್ರದುರ್ಗ : ಜಿಲ್ಲಾ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾಗಿದ್ದಂತ ಎಂ.ಜಯ್ಯಣ್ಣ ಅವರ ನಿಧನದಿಂದಾಗಿ ತೆರವಾಗಿದ್ದಂತ ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರನ್ನಾಗಿ ಮಾಜಿ ಸಂಸದ ಪಿ.ಕೋದಂಡರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ‘ಸಿನಿಮಾ ಸ್ಟೈಲ್’ನಲ್ಲಿ ಚಾಕು-ಚೂರಿ ಹಿಡಿದು ಬಂದ ಕಳ್ಳರಿಬ್ಬರು ಸಿಕ್ಕಿಬಿದ್ದಿದ್ದೇ ರೋಚಕ : ಅದೇಗೆ ಅಂತ ಈ ಸುದ್ದಿ ಓದಿ ಇಂದು ನಗರದ ಪ್ರವಾಸಿ ಮಂದಿರದಲ್ಲಿ ಚಿತ್ರದುರ್ಗ ನೀರಾವರಿ ಹೋರಾಟ ಸಮಿತಿಯ ಸಭೆ ನಡೆಯಿತು. ಇಂತಹ ಸಮಿತಿಯ ಸಭೆಯಲ್ಲಿ ಸಮಿತಿ ಪ್ರಧಾನ ಸಂಚಾಲಕರಾದಂತ ಡಾ.ಬಂಜಗೆರೆ … Continue reading ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾಗಿ ಮಾಜಿ ಸಂಸದ ಪಿ.ಕೋದಂಡರಾಮಯ್ಯ ಆಯ್ಕೆ