Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಊರ ಜಾತ್ರೆಯ ವೇಳೆ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ!

14/04/2026 4:47 PM

BIG NEWS: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಬಗ್ಗೆ ಮಹತ್ವದ ಮಾಹಿತಿ: ಏ.17 ನೋಂದಣಿಗೆ ಕೊನೆ ದಿನ, ಏ.30ರಿಂದ ಪರೀಕ್ಷೆ ಆರಂಭ

14/04/2026 4:32 PM

ಶೀಘ್ರದಲ್ಲೇ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಈ ಹಂತ ಅನುಸರಿಸಿ ಅಂಕಪಟ್ಟಿ ಡೌನ್‌ಲೋಡ್ ಮಾಡಿ

14/04/2026 4:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು
KARNATAKA

BREAKING: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು

By kannadanewsnow0916/03/2026 6:34 PM

ಬೆಂಗಳೂರು: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.

ಮುಡಾ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ವಿಳಂಬ ಧೋರಣೆಯನ್ನು ತೋರಿದ್ದರು. ಈ ಹಿನ್ನಲೆಯಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸದ ಕಾರಣಕ್ಕೆ ಜಾಮೀನು ನೀಡಲಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಬಂಧನವಾಗಿ 90 ದಿನ ಕಳೆದರೂ ಆರೋಪಪಟ್ಟಿಯನ್ನು ಲೋಕಾಯುಕ್ತ ಪೊಲೀಸರು ಸಲ್ಲಿಸಿರಲಿಲ್ಲ. ಹೀಗಾಗಿ ಜಿ.ಟಿ ದಿನೇಶ್ ಕುಮಾರ್ ಗೆ ಡಿಫಾಲ್ಟ್ ಜಾಮೀನು ನೀಡಿ ಕೋರ್ಟ್ ಆದೇಶಿಸಿದೆ.

Health Tips: ಇವು ‘ದ್ರಾಕ್ಷಿ ಸೇವನೆ’ಯ ಅದ್ಭುತ ಆರೋಗ್ಯಕರ ಪ್ರಯೋಜನಗಳು

BREAKING: ಬಿಜೆಪಿಯಿಂದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ 144 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಊರ ಜಾತ್ರೆಯ ವೇಳೆ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ!

14/04/2026 4:47 PM1 Min Read

BIG NEWS: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಬಗ್ಗೆ ಮಹತ್ವದ ಮಾಹಿತಿ: ಏ.17 ನೋಂದಣಿಗೆ ಕೊನೆ ದಿನ, ಏ.30ರಿಂದ ಪರೀಕ್ಷೆ ಆರಂಭ

14/04/2026 4:32 PM1 Min Read

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

14/04/2026 4:03 PM2 Mins Read
Recent News

BIG NEWS : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಊರ ಜಾತ್ರೆಯ ವೇಳೆ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ!

14/04/2026 4:47 PM

BIG NEWS: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಬಗ್ಗೆ ಮಹತ್ವದ ಮಾಹಿತಿ: ಏ.17 ನೋಂದಣಿಗೆ ಕೊನೆ ದಿನ, ಏ.30ರಿಂದ ಪರೀಕ್ಷೆ ಆರಂಭ

14/04/2026 4:32 PM

ಶೀಘ್ರದಲ್ಲೇ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಈ ಹಂತ ಅನುಸರಿಸಿ ಅಂಕಪಟ್ಟಿ ಡೌನ್‌ಲೋಡ್ ಮಾಡಿ

14/04/2026 4:29 PM

BIG BREAKING: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ | Samrat Choudhary

14/04/2026 4:26 PM
State News
KARNATAKA

BIG NEWS : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಊರ ಜಾತ್ರೆಯ ವೇಳೆ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ!

By kannadanewsnow0514/04/2026 4:47 PM KARNATAKA 1 Min Read

ಬೆಂಗಳೂರು : ಹಳೆ ವೈಷಮ್ಯ ಹಿನ್ನೆಲೆ ಊರ ಜಾತ್ರೆಯ ವೇಳೆ ಅಟ್ಟಾಡಿಸಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು…

BIG NEWS: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಬಗ್ಗೆ ಮಹತ್ವದ ಮಾಹಿತಿ: ಏ.17 ನೋಂದಣಿಗೆ ಕೊನೆ ದಿನ, ಏ.30ರಿಂದ ಪರೀಕ್ಷೆ ಆರಂಭ

14/04/2026 4:32 PM

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

14/04/2026 4:03 PM

BREAKING : ಬೆಂಗಳೂರಲ್ಲಿ ಘೋರ ಘಟನೆ : 14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು, ತಾಯಿ ಆತ್ಮಹತ್ಯೆಗೆ ಶರಣು!

14/04/2026 3:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.