BREAKING: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು

ಬೆಂಗಳೂರು: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆ ಮೂಲಕ ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಮುಡಾ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ವಿಳಂಬ ಧೋರಣೆಯನ್ನು ತೋರಿದ್ದರು. ಈ ಹಿನ್ನಲೆಯಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸದ ಕಾರಣಕ್ಕೆ ಜಾಮೀನು ನೀಡಲಾಗಿದೆ. … Continue reading BREAKING: ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಗೆ ಜಾಮೀನು ಮಂಜೂರು