SHOCKING NEWS: ಪುತ್ರನಿಂದಲೇ ನೌಕಾಪಡೆಯ ಮಾಜಿ ಅಧಿಕಾರಿಯ ಹತ್ಯೆ: ದೇಹವನ್ನು ತುಂಡರಿಸಿ ಕೊಳಕ್ಕೆ ಎಸೆದ ಮಗ

ಕೋಲ್ಕತ್ತಾ : ಪುತ್ರನೊಬ್ಬ ತನ್ನ ತಂದೆಯಾದ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಕೊಲೆಗೈದು, ಆತನ ದೇಹವನ್ನು ತುಂಡರಿಸಿ, ಮಾಂಸದ ತುಂಡುಗಳನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಕೊಳಕ್ಕೆ ಎಸೆದಿರುವ ಘಟನೆ ಕೋಲ್ಕತ್ತಾ ಬಳಿಯ ಬರುಯಿಪುರ್ ಪ್ರದೇಶದಲ್ಲಿ ನಡೆದಿದೆ. ಕೋಲ್ಕತ್ತಾ ಬಳಿಯ ದಕ್ಷಿಣ 24 ಪರಗಣಗಳ ಬರುಯಿಪುರ್ ಪ್ರದೇಶದ ಕೊಳದಿಂದ ನೌಕಾಪಡೆಯ ಮಾಜಿ ಅಧಿಕಾರಿಯೊಬ್ಬರ ಛಿದ್ರಗೊಂಡ ದೇಹವನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿಯನ್ನು ಉಜ್ವಲ್ ಚಕ್ರವರ್ತಿ (55) ಎಂದು ಗುರುತಿಸಲಾಗಿದೆ. ಅವರು 2000 ರಲ್ಲಿ ನಿವೃತ್ತರಾದ ಭಾರತೀಯ ನೌಕಾಪಡೆಯ ಮಾಜಿ ನಾನ್ ಕಮಿಷನ್ಡ್ … Continue reading SHOCKING NEWS: ಪುತ್ರನಿಂದಲೇ ನೌಕಾಪಡೆಯ ಮಾಜಿ ಅಧಿಕಾರಿಯ ಹತ್ಯೆ: ದೇಹವನ್ನು ತುಂಡರಿಸಿ ಕೊಳಕ್ಕೆ ಎಸೆದ ಮಗ