ಮಾಜಿ ಪ್ರಧಾನಿ ದೇವೇಗೌಡ ಜನ್ಮದಿನ: ಮಾಜಿ MLC ರಮೇಶ್ ಗೌಡ ನೇತೃತ್ವದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ
ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಆಗಿರುವ ಹೆಚ್.ಡಿ. ದೇವೇಗೌಡ ಅವರ 93ನೇ ಜನ್ಮದಿನದ ಹಿನ್ನೆಲೆಯಲ್ಲಿ ನಗರ ಜೆಡಿಎಸ್ ಘಟಕದ ವತಿಯಿಂದ ಆರು ಕಿ.ಮೀ.ಗೂ ಹೆಚ್ಚು ದೂರ ಬೃಹತ್ ಕ್ಯಾನ್ಸರ್ ಜಾಗೃತಿ ಜಾಥಾ ವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಜಿ ಪ್ರಧಾನಮಂತ್ರಿಗಳ ಜನ್ಮದಿನದ ಸಂದರ್ಭವನ್ನು ಆಯ್ಕೆ ಮಾಡಿಕೊಂಡ ಪಕ್ಷದ ಮುಖಂಡರು, ಕಾರ್ಯಕರ್ತರು ಬುಧವಾರ ಬೆಳಗ್ಗೆ ಜಯನಗರ 9ನೇ ಬ್ಲಾಕ್ ಬನ್ನಿ ಬೇಕರಿ ಸರ್ಕಲ್ … Continue reading ಮಾಜಿ ಪ್ರಧಾನಿ ದೇವೇಗೌಡ ಜನ್ಮದಿನ: ಮಾಜಿ MLC ರಮೇಶ್ ಗೌಡ ನೇತೃತ್ವದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ
Copy and paste this URL into your WordPress site to embed
Copy and paste this code into your site to embed