ಮುಂಬೈ: ಶಿವಸೇನೆ ಯುಬಿಟಿ ನಾಯಕ ವಿನೋದ್ ಘೋಸಾಲ್ಕರ್ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್ ಅವರನ್ನು ಮುಂಬೈನ ದಹಿಸರ್ ಪ್ರದೇಶದ ಎಂಎಚ್ಬಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗುರುವಾರ ಗುಂಡಿನ ದಾಳಿ ನಡೆಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಒಟ್ಟು ಮೂರು ಗುಂಡುಗಳನ್ನು ಹಾರಿಸಲಾಗಿದೆ. ಪರಸ್ಪರ ವಿವಾದದ ಪರಿಣಾಮವಾಗಿ ಗುಂಡಿನ ದಾಳಿ ನಡೆದಿದೆ. ಮಾಜಿ ಕಾರ್ಪೊರೇಟರ್ ಅಭಿಷೇಕ್ ಘೋಸಾಲ್ಕರ್ ಅವರನ್ನು ಈ ಪ್ರದೇಶದ ಕರುಣಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಇದ್ದಾರೆ. ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Shiv Sena (UBT) leader Abhishek Ghosalkar shot in a firing in Dahisar area of Mumbai. He has been admitted to a hospital. Police present at the spot: Mumbai Police
— ANI (@ANI) February 8, 2024
BIGG NEWS: ಈ ರಾಜ್ಯದಲ್ಲಿ ‘ಜೈಲಿನಲ್ಲೇ ಇರುವಾಗಲೇ’ ಗರ್ಭಿಣಿಯಾಗುತ್ತಿದ್ದಾರೆ ಮಹಿಳೆಯರು!
BREAKING : ಅಮೆರಿಕದಲ್ಲಿ ಕಳೆದ 2 ವಾರಗಳಲ್ಲಿ ಭಾರತ ಮೂಲದ ಐವರು ಯುವಕರ ಸಾವು : ಕೇಂದ್ರ ಸರ್ಕಾರ ಕಳವಳ