BREAKING NEWS: UPAಯ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವಾ ಆಯ್ಕೆ | UPA Vice Presidential election candidate

ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ( Vice President of India ) ಪ್ರತಿಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ (  Margaret Alva ) ಅವರು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ( NCP chief Sharad Pawar) ಭಾನುವಾರ ಘೋಷಿಸಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಜುಲೈ 5 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. BIG BREAKING NEWS: ‘ನಂದಿನಿ … Continue reading BREAKING NEWS: UPAಯ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವಾ ಆಯ್ಕೆ | UPA Vice Presidential election candidate