ಜ.25ರಂದು ಕಿರಿಯ ಸಹಾಯಕ ಹುದ್ದೆ ನೇಮಕಾತಿಗೆ ಪರೀಕ್ಷೆ: ಕೆಇಎ ಮಾಹಿತಿ

ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ಒಟ್ಟು 8 ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ ಹಾಗೂ ಸಮಾನಾಂತರ ಒಟ್ಟು 325 ಹುದ್ದೆಗಳ ನೇಮಕಾತಿಗೆ ಜನವರಿ 25ರಂದು ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಅಂದು ರಾಜ್ಯದ 12 ಜಿಲ್ಲೆಗಳ (ಬೆಂಗಳೂರು, ಮೈಸೂರು, ತುಮಕೂರು, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ದಕ್ಷಿಣ ಕನ್ನಡ, ಕಲ್ಬುರ್ಗಿ, ಶಿವಮೊಗ್ಗ, ವಿಜಯಪುರ ಮತ್ತು ದಾವಣಗೆರೆ) ಒಟ್ಟು 319 … Continue reading ಜ.25ರಂದು ಕಿರಿಯ ಸಹಾಯಕ ಹುದ್ದೆ ನೇಮಕಾತಿಗೆ ಪರೀಕ್ಷೆ: ಕೆಇಎ ಮಾಹಿತಿ