Health Tips: ಅತಿಯಾದ ‘ಉಪ್ಪು ಸೇವನೆ’ಯಿಂದ ಮಕ್ಕಳಲ್ಲೂ ‘ಹೈಪರ್‌ ಟೆನ್ಷನ್‌’!

ಬೆಂಗಳೂರು : ಅಗತ್ಯಕ್ಕಿಂತಲೂ ಹೆಚ್ಚು ಪ್ರಮಾಣ ಉಪ್ಪು ಸೇವನೆಯಿಂದ ಭಾರತಲ್ಲಿ ಮಕ್ಕಳು ಸಹ ಸಾಂಕ್ರಾಮಿಕೇತರ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಅಧಿಕ ಉಪ್ಪು ಸೇವನೆಯಿಂದ ಭಾರತದಲ್ಲಿ ಮಕ್ಕಳು ಸೇರಿದಂತೆ ಜನರು ನಾನಾ ರೋಗಗಳಿಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಅದಿಕ ಉಪ್ಪು ಸೇವನೆಯಿಂದ ರಕ್ತದೊತ್ತಡಕ್ಕೆ ಒಳಗಾಗಿ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಬದಲಾದ ಜೀವನ ಶೈಲಿಯಿಂದ ಇತ್ತೀಚಿನ ದಿನಗಳಲ್ಲಿ ಅಹಾರ ಪದಾರ್ಥಗಳಲ್ಲಿನ ಅತಿಯಾದ ಕೊಬ್ಬು, ಉಪ್ಪು ಮತ್ತು ಸಕ್ಕರೆ ಸೇವನೆ ಹೆಚ್ಚಾಗಿ ಜನರ ಅರೋಗ್ಯವಂತ ಬದುಕಿನ್ನೇ ಕಸಿದುಕೊಳ್ಳುತ್ತಿವೆ.  ಗ್ಲೋಬಲ್‌ ಬರ್ಡನ್‌ ಆಫ್‌ … Continue reading Health Tips: ಅತಿಯಾದ ‘ಉಪ್ಪು ಸೇವನೆ’ಯಿಂದ ಮಕ್ಕಳಲ್ಲೂ ‘ಹೈಪರ್‌ ಟೆನ್ಷನ್‌’!