ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು

ಬೆಂಗಳೂರು: ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ಅಬಕಾರಿ ಇಲಾಖೆಯ ಲಂಚಾವತಾರ ಪ್ರತಿಧ್ವನಿಸಿದೆ. ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಸದಸ್ಯ ವಿನಯ ಕುಮಾರ್ ಸೊರಕೆ ಅವರು ವಿಷಯ ಪ್ರಸ್ತಾಪಿಸಿ, ಸಚಿವ ಆರ್.ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿದರು. ಈ ವೇಳೆ ಗದ್ದಲ ಕೋಲಾಹಲಕ್ಕೂ ಕಾರಣವಾಯಿತು. ಇಂದು ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರದ ವಿಷಯವು ಪ್ರತಿಧ್ವನಿಸಿತು. ಬಿಜೆಪಿಯಿಂದ ಈ ಕುರಿತಂತೆ ಚರ್ಚೆ ನಡೆಸೋದಕ್ಕೆ ಅವಕಾಶ ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ವಿಪಕ್ಷಗಳ ಸದಸ್ಯರು ಆಗ್ರಹಿಸಿದರು. ಆದರೇ ಇದಕ್ಕೆ ಅವಕಾಶ ನೀಡದಿದ್ದರಿಂದ ಸದನದಲ್ಲಿ … Continue reading ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು