BIGG NEWS: ಯಾದಗಿರಿಯಲ್ಲಿ ಗಾಂಜಾ ಬೆಳೆದಿದ್ದ ಜಮೀನುಗಳ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ; ಇಬ್ಬರು ವಶಕ್ಕೆ

ಯಾದಗಿರಿ: ಶಹಾಪುರ ವಿಭಾಗದ ಅಬಕಾರಿ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ 4 ಕಡೆ ದಾಳಿ ನಡೆಸಿದ್ದಾರೆ. BREAKING NEWS: ಬಿಆರ್‌ಎಸ್‌ ಶಾಸಕರ ಖರೀದಿ ಪ್ರಕರಣ: ಬಿ.ಎಲ್‌ ಸಂತೋಷ್‌ ಗೆ ಮತ್ತೆ ನೋಟಿಸ್‌   ವಿವಿಧ ಕಡೆ ಗಾಂಜಾ ಬೆಳೆದ ಜಮೀನುಗಳ ಮೇಲೆ ದಾಳಿ ನಡೆಸಿದ್ದು ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಉಳ್ಳೇಸುಗುರದಲ್ಲಿ 3 ಕಡೆ, ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ಒಂದು ಕಡೆ ದಾಳಿ ನಡೆಸಿದ್ದಾರೆ. ಈ ವೇಳೆ ಗಾಂಜಾ ಬೆಳೆದಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು 3 ಕೆಜಿ … Continue reading BIGG NEWS: ಯಾದಗಿರಿಯಲ್ಲಿ ಗಾಂಜಾ ಬೆಳೆದಿದ್ದ ಜಮೀನುಗಳ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ; ಇಬ್ಬರು ವಶಕ್ಕೆ