‘ಪವಿತ್ರ ಗ್ರಂಥ’ ಕಂಠಪಾಠ ಮಾಡಿದ್ರೆ ಜೈಲು ಶಿಕ್ಷೆಯಿಂದ ವಿನಾಯ್ತಿ ; ‘ಪಾಕ್‌ ಪಂಜಾಬ್ ಸರ್ಕಾರ’ದಿಂದ ವಿಶಿಷ್ಟ ಪ್ರಸ್ತಾಪ

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹೊಸದಾಗಿ ನೇಮಕಗೊಂಡ ಸರ್ಕಾರವು ಅಲ್ಪಸಂಖ್ಯಾತ ಸಮುದಾಯಗಳ ಕೈದಿಗಳು ತಮ್ಮ ತಮ್ಮ ಧರ್ಮಗಳ ಪವಿತ್ರ ಗ್ರಂಥಗಳನ್ನ ಕಂಠಪಾಠ ಮಾಡಿದರೆ ಅವರ ಜೈಲು ಶಿಕ್ಷೆಯನ್ನು ಕಡಿಮೆ ಮಾಡಲು ಪ್ರಸ್ತಾಪಿಸಿದೆ. ಪಂಜಾಬ್ ಪ್ರಾಂತ್ಯದ ಜೈಲುಗಳಲ್ಲಿ ಬಂಧಿಯಾಗಿರುವ ಕ್ರಿಶ್ಚಿಯನ್, ಹಿಂದೂ ಮತ್ತು ಸಿಖ್ ಕೈದಿಗಳಿಗೆ ಮೂರರಿಂದ ಆರು ತಿಂಗಳ ನಡುವಿನ ಶಿಕ್ಷೆಯನ್ನ ಮನ್ನಾ ಮಾಡುವಂತೆ ಪಂಜಾಬ್ ಪ್ರಾಂತ್ಯದ ಗೃಹ ಇಲಾಖೆ ಗುರುವಾರ ಮುಖ್ಯಮಂತ್ರಿ ಚೌಧರಿ ಪರ್ವೇಜ್ ಇಲಾಹಿ ಅವರಿಗೆ ಸಾರಾಂಶವನ್ನು ಕಳುಹಿಸಿದೆ. “ಕ್ರಿಶ್ಚಿಯನ್ ಮತ್ತು … Continue reading ‘ಪವಿತ್ರ ಗ್ರಂಥ’ ಕಂಠಪಾಠ ಮಾಡಿದ್ರೆ ಜೈಲು ಶಿಕ್ಷೆಯಿಂದ ವಿನಾಯ್ತಿ ; ‘ಪಾಕ್‌ ಪಂಜಾಬ್ ಸರ್ಕಾರ’ದಿಂದ ವಿಶಿಷ್ಟ ಪ್ರಸ್ತಾಪ