ವರ ಮಹಾಲಕ್ಷ್ಮಿ ಹಬ್ಬದ ದಿನ ಎಚ್ಚರ ವಹಿಸಿ: ಮದ್ದೂರು ಪೋಲೀಸರ ಮನವಿ

ಮಂಡ್ಯ : ಶ್ರೀ ವರ ಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹಣ ಮತ್ತು ಚಿನ್ನಾಭರಣಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕೆಂದು ಮದ್ದೂರು ಪೋಲೀಸರು ಮನವಿ ಮಾಡಿದ್ದಾರೆ. ಮದ್ದೂರು ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶಗಳಿಗೆ ಮದ್ದೂರು ವೃತ್ತದ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಗ್ರಾಮಾಂತರ ವೃತ್ತದ ಇನ್ಸ್ಪೆಕ್ಟರ್ ವೆಂಕಟೇಗೌಡ ಅವರುಗಳು ಗುರುವಾರ ಸಂಜೆ ತೆರಳಿ ಸಂದೇಶ ಸಾರುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಪೂಜಾ ಸಮಯದಲ್ಲಿ ಹೆಚ್ಚು ಚಿನ್ನಾಭರಣಗಳನ್ನು ಪ್ರದರ್ಶನಕ್ಕೆ ಇಡದೆ ಸರಳವಾಗಿ ಹಬ್ಬವನ್ನು ಆಚರಿಸಿ, ಹಬ್ಬದ ದಿನ ಮನೆಯಲ್ಲಿ ಒಂಟಿಯಾಗಿರುವಾಗ … Continue reading ವರ ಮಹಾಲಕ್ಷ್ಮಿ ಹಬ್ಬದ ದಿನ ಎಚ್ಚರ ವಹಿಸಿ: ಮದ್ದೂರು ಪೋಲೀಸರ ಮನವಿ