Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ಯಾಂಕ್ FD ಮರೆತುಬಿಡಿ; ಪೋಸ್ಟ್ ಆಫೀಸ್‌ನ ಈ 5 ಸ್ಕೀಮ್‌ಗಳಲ್ಲಿ ಹಣ ಇಟ್ಟರೆ ಸಿಗುತ್ತೆ ಬಂಪರ್ ಲಾಭ!

19/04/2026 2:49 PM

BIG NEWS : ಕ್ಷೇತ್ರ ಪುನರ್ ವಿಂಗಡಣೆಗೆ ಮಾತ್ರ ನಮ್ಮ ವಿರೋಧವಿದೆ, ಮಹಿಳಾ ಮೀಸಲಾತಿಗೆ ಅಲ್ಲ : ಸಿಎಂ ಸಿದ್ದರಾಮಯ್ಯ

19/04/2026 2:48 PM

ಇನ್ಮುಂದೆ ‘ಹಣ ವರ್ಗಾವಣೆ’ ತಕ್ಷಣ ಆಗಲ್ಲ; ದೊಡ್ಡ ಮೊತ್ತದ ಪಾವತಿಗೆ ಹೊಸ ‘ಬ್ರೇಕ್’ ಹಾಕಿದ RBI

19/04/2026 2:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಕ್ಸಿಟ್ ಪೋಲ್ ಮಾಹಿತಿ ಸರಿಯಿಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ‘ಡಬಲ್ ಡಿಜಿಟ್’ ಸ್ಥಾನಗಳನ್ನು ಗೆಲ್ಲುತ್ತೆ : ಡಿಸಿಎಂ ಡಿಕೆಶಿ
INDIA

ಎಕ್ಸಿಟ್ ಪೋಲ್ ಮಾಹಿತಿ ಸರಿಯಿಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ‘ಡಬಲ್ ಡಿಜಿಟ್’ ಸ್ಥಾನಗಳನ್ನು ಗೆಲ್ಲುತ್ತೆ : ಡಿಸಿಎಂ ಡಿಕೆಶಿ

By kannadanewsnow0502/06/2024 3:13 PM

ನವದೆಹಲಿ : ಲೋಕಸಭಾ ಚುನಾವಣೆಯ ನಿಖರ ಫಲಿತಾಂಶ ಇದೆ ನಾಲ್ಕರಂದು ಹೊರ ಬೀಳಲಿದೆ. ಆದರೆ ಅದಕ್ಕೂ ಮುನ್ನ ನಿನ್ನೆ ಬಿಜೆಪಿ ಬಹುಮತ ಪಡಿದಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆ ಬಹಿರಂಗಗೊಳಿಸಿತು. ಇನ್ನು ಈ ಒಂದು ಎಕ್ಸಿಟ್ ಪೋಲ್ ಸಮೀಕ್ಷೆ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಈ ಮತದಾನೋ ತರ ಎಕ್ಸಿಟ್ ಪೋಲ್ ಸರಿಯಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ ಸ್ಥಾನಗಳನ್ನು ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಾನು 40 ವರ್ಷದಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ನಾವು ಕೂಡ ಚುನಾವಣಾ ಸಮೀಕ್ಷೆ ಮಾಡಿಸಿದ್ದೇವೆ ಎಂದು ಅವರು ತಿಳಿಸಿದರು.

ಹಳ್ಳಿಗಳಿಗೆ ಹೋಗಿ ಎಲ್ಲಾ ವರ್ಗದ ಜನರನ್ನು ಮಾತನಾಡಿಸಿದ್ದೇವೆ. ಆದರೆ ಎಕ್ಸಿಟ್ ಪೋಲ್ ನಲ್ಲಿ ತೋರುತ್ತಿರುವ ಮಾಹಿತಿ ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ ಸ್ಥಾನಗಳನ್ನು ಗೆಲ್ಲುತ್ತದೆ. ಕಾರ್ಯಕರ್ತರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ದೆಹಲಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಅದೇ ರೀತಿಯಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲೂ ಕೂಡ, ಮತದಾನೋ ತರ ಸಮೀಕ್ಷೆ ಬಂದಾಗ ಡಿಕೆ ಶಿವಕುಮಾರ್ ಇದೇ ರೀತಿ ಹೇಳಿಕೆಯನ್ನು ನೀಡಿದ್ದರು ಯಾವುದೇ ಸಮೀಕ್ಷೆ ಮೇಲೆ ನಮಗೆ ನಂಬಿಕೆ ಇಲ್ಲ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 130 ರಿಂದ 135 ಸ್ಥಾನಗಳನ್ನು ಗೆಲ್ಲುತ್ತೇನೆ ಎಂದು ಹೇಳಿದರು ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

Share. Facebook Twitter LinkedIn WhatsApp Email

Related Posts

ಬ್ಯಾಂಕ್ FD ಮರೆತುಬಿಡಿ; ಪೋಸ್ಟ್ ಆಫೀಸ್‌ನ ಈ 5 ಸ್ಕೀಮ್‌ಗಳಲ್ಲಿ ಹಣ ಇಟ್ಟರೆ ಸಿಗುತ್ತೆ ಬಂಪರ್ ಲಾಭ!

19/04/2026 2:49 PM2 Mins Read

ಇನ್ಮುಂದೆ ‘ಹಣ ವರ್ಗಾವಣೆ’ ತಕ್ಷಣ ಆಗಲ್ಲ; ದೊಡ್ಡ ಮೊತ್ತದ ಪಾವತಿಗೆ ಹೊಸ ‘ಬ್ರೇಕ್’ ಹಾಕಿದ RBI

19/04/2026 2:42 PM2 Mins Read

ಎಷ್ಟೇ ಡಿಮ್ಯಾಂಡ್‌‌ ಇದ್ರು ಭಾರತ ‘ಮಾವಿನ ಹಣ್ಣ’ನ್ನು ರಫ್ತು ಮಾಡಲ್ಲ ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

19/04/2026 2:31 PM2 Mins Read
Recent News

ಬ್ಯಾಂಕ್ FD ಮರೆತುಬಿಡಿ; ಪೋಸ್ಟ್ ಆಫೀಸ್‌ನ ಈ 5 ಸ್ಕೀಮ್‌ಗಳಲ್ಲಿ ಹಣ ಇಟ್ಟರೆ ಸಿಗುತ್ತೆ ಬಂಪರ್ ಲಾಭ!

19/04/2026 2:49 PM

BIG NEWS : ಕ್ಷೇತ್ರ ಪುನರ್ ವಿಂಗಡಣೆಗೆ ಮಾತ್ರ ನಮ್ಮ ವಿರೋಧವಿದೆ, ಮಹಿಳಾ ಮೀಸಲಾತಿಗೆ ಅಲ್ಲ : ಸಿಎಂ ಸಿದ್ದರಾಮಯ್ಯ

19/04/2026 2:48 PM

ಇನ್ಮುಂದೆ ‘ಹಣ ವರ್ಗಾವಣೆ’ ತಕ್ಷಣ ಆಗಲ್ಲ; ದೊಡ್ಡ ಮೊತ್ತದ ಪಾವತಿಗೆ ಹೊಸ ‘ಬ್ರೇಕ್’ ಹಾಕಿದ RBI

19/04/2026 2:42 PM

ಎಷ್ಟೇ ಡಿಮ್ಯಾಂಡ್‌‌ ಇದ್ರು ಭಾರತ ‘ಮಾವಿನ ಹಣ್ಣ’ನ್ನು ರಫ್ತು ಮಾಡಲ್ಲ ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

19/04/2026 2:31 PM
State News
KARNATAKA

BIG NEWS : ಕ್ಷೇತ್ರ ಪುನರ್ ವಿಂಗಡಣೆಗೆ ಮಾತ್ರ ನಮ್ಮ ವಿರೋಧವಿದೆ, ಮಹಿಳಾ ಮೀಸಲಾತಿಗೆ ಅಲ್ಲ : ಸಿಎಂ ಸಿದ್ದರಾಮಯ್ಯ

By kannadanewsnow0519/04/2026 2:48 PM KARNATAKA 1 Min Read

ಹಾವೇರಿ : ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ವಿರೋಧಿ ಅಲ್ಲ ಎಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ…

BREAKING : ಚಿಕ್ಕಮಗಳೂರಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ದುರ್ಮರಣ!

19/04/2026 1:45 PM

ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

19/04/2026 1:40 PM

ಕೇಂದ್ರದಿಂದ ತರಾತುರಿಯಲ್ಲಿ ಸಂವಿಧಾನ ತಿದ್ದುಪಡಿ; ಇಂಡಿಯಾ ಒಕ್ಕೂಟಕ್ಕೆ ಜಯ: ಡಿಸಿಎಂ ಡಿ.ಕೆ.ಶಿವಕುಮಾರ್

19/04/2026 1:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.