‘ವಿಧಾನಸಭೆ ಚುನಾವಣೆ ಮಾದರಿ’ಯಲ್ಲಿ ಈಗಲೂ ‘ಎಕ್ಸಿಟ್ ಪೋಲ್’ ಸುಳ್ಳಾಗಲಿವೆ: ಡಿಸಿಎಂ ‘DKS ಭವಿಷ್ಯ’
ಬೆಂಗಳೂರು: “ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು ಎಂದರು. ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ … Continue reading ‘ವಿಧಾನಸಭೆ ಚುನಾವಣೆ ಮಾದರಿ’ಯಲ್ಲಿ ಈಗಲೂ ‘ಎಕ್ಸಿಟ್ ಪೋಲ್’ ಸುಳ್ಳಾಗಲಿವೆ: ಡಿಸಿಎಂ ‘DKS ಭವಿಷ್ಯ’
Copy and paste this URL into your WordPress site to embed
Copy and paste this code into your site to embed