SHOCKING NEWS: ʻದೆವ್ವʼ ಬಿಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಮಂತ್ರವಾದಿ

ಉತ್ತರ ಪ್ರದೇಶ: ಮಂತ್ರವಾದಿಯೊಬ್ಬ ದೆವ್ವ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಇದೀಗ ಆರೋಪಿಯನ್ನು ಅರೆಸ್ಟ್‌ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಕಳೆದ ಮೂರು ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ, ಆಕೆಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ಡಿ.24ರಂದು ಬಾಲಕಿಯ ತಂದೆ ಮನೆಯಲ್ಲಿ ಇಲ್ಲದಿದ್ದಾಗ ಮಂತ್ರವಾದಿ ಅಶೋಕ್ ಕುಮಾರ್ (45) ಅವರ ಮನೆಗೆ ಬಂದು ದೆವ್ವ, ದುಷ್ಟಶಕ್ತಿಗಳನ್ನು ಹೋಗಲಾಡಿಸಲು ತನ್ನೊಂದಿಗೆ ಕಳುಹಿಸುವಂತೆ ಆಕೆಯ ತಾಯಿಗೆ … Continue reading SHOCKING NEWS: ʻದೆವ್ವʼ ಬಿಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಮಂತ್ರವಾದಿ