ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ನಗರದ ಹೃದಯ ಭಾಗ ಕಿತ್ತೂರು ಚೆನ್ನಮ್ಮ ಸರ್ಕಲ್‌ನಲ್ಲಿ ಅಕ್ಕಪಡೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ಸ್ಥಳಗಳಲ್ಲಿ ಅಕ್ಕಪಡೆ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಬಜೆಟ್‌ನಲ್ಲಿ ಅಂಗೀಕಾರ ಪಡೆದು ತಾಲೂಕು ಮಟ್ಟಕ್ಕೂ ಅಕ್ಕಪಡೆ ವಿಸ್ತರಿಸಲಾಗುವುದು ಎಂದರು. ಅಕ್ಕಪಡೆ ಎಂದರೆ ಮಹಿಳೆಯರಿಗೆ … Continue reading ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್