BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ

ಬೆಂಗಳೂರು: ರಾಜಧಾನಿಯಲ್ಲಿ ಇಂದು ನಡೆಯುತ್ತಿರುವ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಾರಿ ರಾಜಕೀಯ ಕುತೂಹಲಗಳಿಗೆ ಸಾಕ್ಷಿಯಾಗುತ್ತಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಪ್ರಮುಖ ಶಾಸಕರು ಆಗಮಿಸಿರುವುದು ಈಗ ಎಲ್ಲರ ಗಮನ ಸೆಳೆದಿದೆ. ಲೋಕಭವನಕ್ಕೆ ಆಗಮಿಸಿದ ನಾಯಕರು ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರದ ಐತಿಹಾಸಿಕ ಕ್ಷಣವನ್ನು ಕಣ್ಣುಂಬಿಕೊಳ್ಳಲು ಬಿಜೆಪಿ ಉಚ್ಛಾಟಿತ ಶಾಸಕರುಗಳಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಇಂದು ಲೋಕಭವನಕ್ಕೆ ಒಟ್ಟಿಗೆ ಆಗಮಿಸಿದ್ದಾರೆ. ರಾಜಕೀಯ ವಲಯದಲ್ಲಿ … Continue reading BIG NEWS: ಡಿ.ಕೆ ಶಿವಕುಮಾರ್ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಿಜೆಪಿ ಉಚ್ಛಾಟಿತ ಶಾಸಕರು ಆಗಮನ