ಉದಯಪುರ : ಉದಯಪುರ-ಅಹಮದಾಬಾದ್ ರೈಲ್ವೆ ಹಳಿಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ. ಅಹಮದಾಬಾದ್‌ನಿಂದ ಇತ್ತೀಚೆಗೆ ಉದ್ಘಾಟನೆಗೊಂಡ ಅಸರ್ವಾ-ಉದೈಪುರ ಎಕ್ಸ್‌ಪ್ರೆಸ್ ರೈಲು ಹಾದುಹೋಗುವ ಕೆಲವೇ ಗಂಟೆಗಳ ಮೊದಲು ಸ್ಫೋಟ ಸಂಭವಿಸಿತ್ತು.ಕೃತ್ಯಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. BREAKING NEWS: 200 ಒಕ್ಕಲಿಗ ಹುಡುಗಿಯರಿಗೆ 10 ಸಾವಿರಕ್ಕೂ ಅರ್ಜಿ ಸಲ್ಲಿಕೆ; ಮಂಡ್ಯದ ಆದಿಚುಂಚನಗಿರಿಯಲ್ಲಿ ಜನಜಾತ್ರೆ ಘಟನೆಯ ನಂತರ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಾಗುತ್ತಿದೆ. … Continue reading BIGG NEWS: ಉದಯಪುರದಲ್ಲಿ ರೈಲ್ವೆ ಹಳಿಯಲ್ಲಿ ಸ್ಫೋಟ ಪ್ರಕರಣ : FIR ದಾಖಲು, ಎನ್ಐಎಯಿಂದ ತನಿಖೆ ಆರಂಭ | Udaipur railway track explosion
Copy and paste this URL into your WordPress site to embed
Copy and paste this code into your site to embed