ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಸುಳಿವು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು. ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ … Continue reading ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಸುಳಿವು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed