BREAKING: ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ‘ಸ್ಪೋಟಕ ವಸ್ತು’ಗಳು ಪತ್ತೆ

ಬೆಂಗಳೂರು: ನಗರದ ಜನರು ಬೆಚ್ಚಿ ಬೀಳುವಂತೆ ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆಯಾಗಿದೆ. ಈ ಮೂಲಕ ಜನರನ್ನು ಆತಂಕಕಕ್ಕೆ ದೂಡಿದೆ. ಬೆಂಗಳೂರಿನ ಕಲಾಸಿಪಾಳ್ಯದಲ್ಲಿರುವಂತ ಖಾಸಗಿ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದಾವೆ. ಸ್ಥಳಕ್ಕೆ ಪೊಲೀಸರು, ಶ್ವಾನನದಳ, ಬಾಂಬ್ ನಿಷ್ಕ್ರೀಯ ದಳ ದೌಡಾಯಿಸಿ, ಪರಿಶೀಲನೆ ನಡೆಸುತ್ತಿದೆ. ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಪತ್ತೆಯಾದಂತ ಸ್ಪೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದಂತ ಒಂದು ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಮಾಹಿತಿ … Continue reading BREAKING: ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ‘ಸ್ಪೋಟಕ ವಸ್ತು’ಗಳು ಪತ್ತೆ