BIG NEWS: ಸಿಎಂ ಸಿದ್ಧರಾಮಯ್ಯ ಬಗ್ಗೆ ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ | Kodi Mutt Swamiji
ಹಾಸನ: ಕರ್ನಾಟಕದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವದ ಲಕ್ಷಣಗಳು ಗೋಚರಿಸಲಿದ್ದಾವೆ. ಆದರೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂಬುದಾಗಿ ಕೋಡಿಮಠ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇಂದು ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಭಾರತಕ್ಕೆ ನಿರೀಕ್ಷೆಗೂ ಮೀರಿದಂತ ದುಃಖ ಬರಲಿದೆ ಎಂದರು. ಇನ್ನೂ ಮೇಘ ಸ್ಪೋಟ, ಯುದ್ಧದ ಜೊತೆಗೆ ಅರಸನಾಲಯಕ್ಕೆ ಕಾರ್ಮೋಡವು ಕಾದಿದೆ. ಇದು ರಾಜ್ಯ, ದೇಶಕ್ಕೂ ಕಾಲಿಡುವುದಾಗಿ ಆಘಾತಕಾರಿ ಭವಿಷ್ಯ ನುಡಿದರು. … Continue reading BIG NEWS: ಸಿಎಂ ಸಿದ್ಧರಾಮಯ್ಯ ಬಗ್ಗೆ ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ | Kodi Mutt Swamiji
Copy and paste this URL into your WordPress site to embed
Copy and paste this code into your site to embed