BIGG NEWS : ‘ಸುಮಲತಾ’ ಬಿಜೆಪಿ ಸೇರ್ಪಡೆ ಕುರಿತು ‘ಸಿ.ಪಿ ಯೋಗೇಶ್ವರ್’ ಸ್ಪೋಟಕ ಹೇಳಿಕೆ

ರಾಮನಗರ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ರಾಜಕೀಯ ಕಸರತ್ತುಗಳು ಆರಂಭವಾಗಿದೆ. ಬಿಜೆಪಿ ಸೇರ್ಪಡೆ ಕುರಿತು ಸಂಸದೆ ಸುಮಲತಾ ಜೊತೆ ಪಕ್ಷದ ವರಿಷ್ಠರು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುಮಲತಾ ಮಾನಸಿಕವಾಗಿ ಬಿಜೆಪಿ ಜೊತೆಗೆ ಇದ್ದಾರೆ ಅನ್ನಿಸುತ್ತಿದೆ, ಹಳೇ ಮೈಸೂರು ಭಾಗದ ಹಲವು ಮುಖಂಡರು ಬಿಜೆಪಿ ಸೇರ್ತಾರೆ ಎಂದು ಹೇಳಿದರು. ಆಪರೇಷನ್ ಕಮಲದ ಕುರಿತು ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಶೀಘ್ರದಲ್ಲೇ … Continue reading BIGG NEWS : ‘ಸುಮಲತಾ’ ಬಿಜೆಪಿ ಸೇರ್ಪಡೆ ಕುರಿತು ‘ಸಿ.ಪಿ ಯೋಗೇಶ್ವರ್’ ಸ್ಪೋಟಕ ಹೇಳಿಕೆ