ಬೆಂಗಳೂರಲ್ಲಿ ‘ರೌಡಿ ಶೀಟರ್ ಬಿಕ್ಲು ಶಿವ ಕೊಲೆ’ ಪ್ರಕರಣಕ್ಕೆ ಸ್ಪೋಟಕ ತಿರುವು

ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ ಎಂದು ಅವರ ತಾಯಿಯೇ ಹೇಳಿಕೆ ನೀಡಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರಂ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಬಿಕ್ಲು ಶಿವು ತಾಯಿ ನೀಡಿದ ದೂರಿನ ಮೇರೆಗೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಅವರ … Continue reading ಬೆಂಗಳೂರಲ್ಲಿ ‘ರೌಡಿ ಶೀಟರ್ ಬಿಕ್ಲು ಶಿವ ಕೊಲೆ’ ಪ್ರಕರಣಕ್ಕೆ ಸ್ಪೋಟಕ ತಿರುವು