SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಲಿದೆ. ಸತ್ಯ ಬಯಲಿಗೆ ಬರಲಿದೆ ಎಂಬುದಾಗಿ ಮುಜರಾಯಿ ಮತ್ತು ಸಾರಿಗೆ ಸಚಿವ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಧರ್ಮಸ್ಥಳ ಕ್ಷೇತ್ರದ ಮತ್ತು ಧರ್ಮಾಧಿಕಾರಿಗಳ ಪರ ವಿರೋಧ‌ ಹಾಗೂ ಅಪಪ್ರಚಾರ ನನಗೆ ತಿಳಿದಿರುವಂತೆ ಸುಮಾರು ಏಳೆಂಟು ವರುಷಗಳಿಂದ ನಡೆಯುತ್ತಾ ಬಂದಿದೆ. ಬಿ.ಜೆ.ಪಿ ಅಧಿಕಾರದಲ್ಲಿದ್ದ ಅವಧಿಯಿಂದಲೂ ನಡೆಯುತ್ತಲೇ ಬಂದಿದೆ ಎಂದಿದ್ದಾರೆ. ಬಿ.ಜೆ.ಪಿ.ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ‌ರವರು ಈಗ ಧರ್ಮ ರಕ್ಷಣೆಗೆ ಕರೆ ನೀಡಿದ್ದಾರೆ. ಇವರ ತಂದೆ ಯಡಿಯೂರಪ್ಪ … Continue reading SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ