BIG BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳ ಉಚ್ಚಾಟನೆ: ಧರ್ಮದರ್ಶಿ ಮಂಡಳಿ ಮಹತ್ವದ ನಿರ್ಧಾರ

ಹರಿಹರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಬಳಿಯಿರುವ ಪಂಚಮಸಾಲಿ ಗುರುಪೀಠದ ಧರ್ಮದರ್ಶಿಗಳ ಸಭೆಯಲ್ಲಿ ಪೀಠದ ಪೀಠಾಧಿಪತಿಗಳಾದ ವಚನಾನಂದ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಭೆಯ ವಿವರಗಳು ಗುರುಪೀಠದ ಆವರಣದಲ್ಲಿ ನಡೆದ ಈ ಮಹತ್ವದ ಧರ್ಮದರ್ಶಿಗಳ ಸಭೆಯಲ್ಲಿ ಒಟ್ಟು 15 ಮಂದಿ ಸದಸ್ಯರು ಭಾಗವಹಿಸಿದ್ದರು. ಈ ಪೈಕಿ 12 ಜನ ಧರ್ಮದರ್ಶಿಗಳು ವಚನಾನಂದ ಶ್ರೀಗಳ ಉಚ್ಚಾಟನೆಗೆ ಪರವಾಗಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉಚ್ಚಾಟನೆಗೆ ಪ್ರಮುಖ ಕಾರಣಗಳೇನು? ಸಭೆಯ ನಂತರ ಮಾಧ್ಯಮಗಳೊಂದಿಗೆ … Continue reading BIG BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳ ಉಚ್ಚಾಟನೆ: ಧರ್ಮದರ್ಶಿ ಮಂಡಳಿ ಮಹತ್ವದ ನಿರ್ಧಾರ