50% ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಿ: ಸಿಎಂಗೆ ಎಎಪಿ ಜಗದೀಶ್‌ ವಿ ಸದಂ ಪತ್ರ

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಬಾಕಿ ಮೊತ್ತ ಪಾವತಿಯ ಶೇ. 50 ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದರು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ ಜಗದೀಶ್‌ ವಿ ಸದಂ, “ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸಿನಂತೆ, ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆಬ್ರವರಿ 11ರೊಳಗೆ ಪಾವತಿಸಿದಲ್ಲಿ ಶೇ. 50% ವಿನಾಯಿತಿ ನೀಡಲು ರಾಜ್ಯ ಸರ್ಕಾರ … Continue reading 50% ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಿ: ಸಿಎಂಗೆ ಎಎಪಿ ಜಗದೀಶ್‌ ವಿ ಸದಂ ಪತ್ರ