BIGG NEWS: ಶಾಲೆಗಳಿಗೆ ದಸರಾ ರಜೆಯನ್ನು1 ತಿಂಗಳಿಗೆ ವಿಸ್ತರಿಸಿ; ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಪತ್ರ

ಹುಬ್ಬಳ್ಳಿ: ದಸರಾಕ್ಕೆ ಶಾಲೆಗಳಿಗೆ ನೀಡುವ ಒಂದು ತಿಂಗಳ ರಜೆಯನ್ನು 15 ದಿನಕ್ಕೆ ಸೀಮಿತಗೊಳಿಸಿರುವ ಸರ್ಕಾರದ ನಡೆಗೆ ಮಾಜಿ ಸಭಾಪತಿ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಆಸ್ತಿ ವಿಚಾರಕ್ಕಾಗಿ ಸೊಸೆಯಿಂದಲೇ ಅತ್ತೆಯ ಬರ್ಬರ ಹತ್ಯೆ   ಈ ಕುರಿತು ಶಿಕ್ಷಣ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ದಸರಾಗೆ ಈ ಮುಂಚೆ ಒಂದು ತಿಂಗಳು ರಜೆ ಕೊಡಲಾಗುತ್ತಿತ್ತು. ಹಾಗೇ ಎರಡು ತಿಂಗಳ ಬೇಸಿಗೆ … Continue reading BIGG NEWS: ಶಾಲೆಗಳಿಗೆ ದಸರಾ ರಜೆಯನ್ನು1 ತಿಂಗಳಿಗೆ ವಿಸ್ತರಿಸಿ; ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಪತ್ರ