ರಾಜ್ಯದ ಅನುದಾನಿತ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೂ ‘ಆರೋಗ್ಯ ಸಂಜೀವಿನಿ’ ವಿಸ್ತರಿಸಿ: ಸಿಎಂಗೆ ಷಡಕ್ಷರಿ ಪತ್ರದಲ್ಲಿ ಮನವಿ

ಬೆಂಗಳೂರು: ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ರಾಜ್ಯದ ಅನುದಾನಿತ ಶಾಲೆಗಳ ಶಿಕ್ಷಕರು, ಸಿಬ್ಬಂದಿಗಳೂ ವಿಸ್ತರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯದ ಸರ್ಕಾರಿ ನೌಕರರು, ಅವರ ಅವಲಂಬಿತರ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕರ್ನಾಟಕ … Continue reading ರಾಜ್ಯದ ಅನುದಾನಿತ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೂ ‘ಆರೋಗ್ಯ ಸಂಜೀವಿನಿ’ ವಿಸ್ತರಿಸಿ: ಸಿಎಂಗೆ ಷಡಕ್ಷರಿ ಪತ್ರದಲ್ಲಿ ಮನವಿ