ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ
ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ/ ನೌಕರರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ವಿಸ್ತರಿಸಲು ಕೋರಿ ಮುಖ್ಯಮಂತ್ರಿಗಳಿಗೆ ಪಾಲಿಕೆಗಳ ನೌಕರರ ಪರವಾಗಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ” (KASS) ಯನ್ನು ಅನುಷ್ಠಾನಗೊಳಿಸಿ ಸರ್ಕಾರವು ಆದೇಶಿಸಿರುತ್ತದೆ. ಆದರೆ ಸದರಿ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳ ನೌಕರರನ್ನು … Continue reading ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ
Copy and paste this URL into your WordPress site to embed
Copy and paste this code into your site to embed