ಮಾಧ್ಯಮ ಸಂಜೀವಿನಿ ಯೋಜನೆ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಿ: ಸಿಎಂಗೆ KUWJ ಅಧ್ಯಕ್ಷ ಶಿವಾನಂದ ತಗಡೂರು ಆಗ್ರಹ
ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ. ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಬಹಳ ಜನ ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ. ಆದುದರಿಂದ ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತಾರ ಮಾಡಬೇಕು ಎಂದು ಕೆಯುಡಬ್ಲೂೃಜೆ ಆಗ್ರಹಿಸಿದೆ. ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು … Continue reading ಮಾಧ್ಯಮ ಸಂಜೀವಿನಿ ಯೋಜನೆ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಿ: ಸಿಎಂಗೆ KUWJ ಅಧ್ಯಕ್ಷ ಶಿವಾನಂದ ತಗಡೂರು ಆಗ್ರಹ
Copy and paste this URL into your WordPress site to embed
Copy and paste this code into your site to embed