ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ವರ್ಷದÀಲ್ಲಿ ದೂರ ಶಿಕ್ಷಣದ ಮುಖಾಂತರ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-23636353 ಗೆ ಸಂಪರ್ಕಿಸಬಹುದು ಎಂದು ವಿಸ್ತರಣಾ ನಿರ್ದೇಶಕರಾದ ವಿ.ಎಲ್.ಮಧುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.