ಜನವರಿ.23ರವರೆಗೆ ‘ಡಿ-ಫಾರ್ಮಸಿ’ ಪ್ರವೇಶಾತಿಗೆ ಅವಧಿ ವಿಸ್ತರಣೆ
ಬೆಂಗಳೂರು: ಡಿ-ಫಾರ್ಮಸಿ ಕೋರ್ಸುಗಳಿಗೆ ಸೀಟು ಹಂಚಿಕೆ ಪಡೆದಿರುವ ಅಭ್ಯರ್ಥಿಗಳು ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಲು ಜ.23ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಂಗಳವಾರ ತಿಳಿಸಿದೆ. ಈ ಮುಂಚೆ ಜ.20ರಂದು ಕೊನೆಯ ದಿನವೆಂದು ಸೂಚಿಸಲಾಗಿತ್ತು. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಶುಲ್ಕ ರೂ 50 ಪಾವತಿಸಿ ಕನ್ಫರ್ಮೇಷನ್ ಸ್ಲಿಪ್ ಡೌನ್ ಲೋಡ್ ಮಾಡಿಕೊಂಡು ಅವಧಿ ವಿಸ್ತರಣೆಯ ಅವಕಾಶ ಬಳಸಿಕೊಳ್ಳಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ. ಪಿಜಿ ವೈದ್ಯಕೀಯ 3ನೇ ಮಾಪ್-ಅಪ್ ಸುತ್ತು: … Continue reading ಜನವರಿ.23ರವರೆಗೆ ‘ಡಿ-ಫಾರ್ಮಸಿ’ ಪ್ರವೇಶಾತಿಗೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed