GOOD NEWS: ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಣೆ: ಸಿಎಂ ಬಳಿ ಸಚಿವ ಮಧು ಬಂಗಾರಪ್ಪ ಮನವಿ

ಬೆಂಗಳೂರು: ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪೋಷಕ-ಶಿಕ್ಷಕರ ಸಭೆಯ (Mega Parents-Teachers Meet) ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ ವಿವಿಧ ಭಾಗಗಳ ಸರ್ಕಾರಿ ಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳೊಂದಿಗೆ ಆನ್‌ಲೈನ್ ಹಾಗೂ ನೇರವಾಗಿ ಸಂವಾದ ನಡೆಸಿದರು. ಈ ವೇಳೆ, ಪಠ್ಯೇತರ ಚಟುವಟಿಕೆಗಳಿಗೆ ಒತ್ತು, ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಣೆ ಹಾಗೂ ಉದ್ಯೋಗಾವಕಾಶಗಳ ಕುರಿತು ಪ್ರಮುಖ ವಿಚಾರವಾಗಿ ವಿದ್ಯಾರ್ಥಿಗಳ … Continue reading GOOD NEWS: ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಣೆ: ಸಿಎಂ ಬಳಿ ಸಚಿವ ಮಧು ಬಂಗಾರಪ್ಪ ಮನವಿ