PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿಯ PM E-DRIVE ಯೋಜನೆಯ ಅವಧಿಯನ್ನು 2 ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. 2026 ಮಾರ್ಚ್ 31 ರಿಂದ 2028 ಮಾರ್ಚ್ 31ರವರೆಗೆ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ನವೀನ ವಾಹನ ಸಂವರ್ಧನೆಯಲ್ಲಿ ಪಿಎಂ ಇ-ಡ್ರೈವ್ (PM E-DRIVE) ಯೋಜನೆಯ ಅವಧಿಯನ್ನು ಎರಡು ವರ್ಷದಿಂದ ನಾಲ್ಕು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದುಾವರು … Continue reading PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ